Last Updated: 21 Jan 2025 6:02 AM IST

ಪ್ರಜಾವಾಣಿ / ಮುಖ್ಯ ವಾರ್ತೆಗಳು / ಜನಪ್ರಿಯ (Last 24 hours)

  1. ನಟ ಸುದೀಪ್ ಅವರು ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್‌ಗೆ ಅಧಿಕೃತವಾಗಿ ವಿದಾಯ ಘೋಷಿಸಿದ್ದಾರೆ.(21 hours ago)56
  2. ಖ್ಯಾತ ಜಾವೆಲಿನ್ ಪಟು ಹಾಗೂ ಡಬಲ್ ಒಲಿಂಪಿಕ್ಸ್ ಪದಕವಿಜೇತ ನೀರಜ್ ಚೋಪ್ರಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.(22 hours ago)30
  3. ಅಮೆರಿಕದ ನೂತನ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ ಅಧಿಕಾರ ಸ್ವೀಕಾರ(23 hours ago)26
  4. ಜಯಪುರ ತಾಲ್ಲೂಕಿನ ಗುಜ್ಜೇಗೌಡನಪುರ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿದ ಮುಸುಕುಧಾರಿಗಳ ಗುಂಪೊಂದು ಅವರಿಗೆ ಹಲ್ಲೆ ನಡೆಸಿ, ₹1.5 ಲಕ್ಷ ಕಸಿದು ಕಾರಿನೊಂದಿಗೆ ಪರಾರಿಯಾಗಿದ್ದಾರೆ.(17 hours ago)25
  5. ‘ಮುಡಾ’ ಕುರಿತು ಜಾರಿ ನಿರ್ದೇಶನಾಲಯದ (ಇ.ಡಿ) ನೀಡಿದ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.(15 hours ago)22
  6. ಬಂಧಿತ ಆರೋಪಿಯನ್ನು ನ್ಯಾಯಾಲಯ ಐದು ದಿನ ಪೊಲೀಸ್ ವಶಕ್ಕೆ ನೀಡಿದೆ.(19 hours ago)21
  7. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ' ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.(18 hours ago)19
  8. ಕೆಲವು ನಿಗಮಗಳಿಗೆ ಬಿಡಿಗಾಸೂ ಇಲ್ಲ * ಹಲವು ನಿಗಮಗಳಿಗೆ ಅತ್ಯಲ್ಪ ಮೊತ್ತ ಬಿಡುಗಡೆ(23 hours ago)17
  9. ಚಾಮರಾಜ ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಸೋಮವಾರ ಮದ್ದೂರಿನ ರುದ್ರಾಕ್ಷಿ ಪುರದ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ, ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.(16 hours ago)17
  10. ಅಮೆರಿಕದಲ್ಲಿ ತೆಲಂಗಾಣ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.(13 hours ago)16

ಪ್ರಜಾವಾಣಿ / ಮುಖ್ಯ ವಾರ್ತೆಗಳು

News Headline
Updated Time
Jan 21
Jan 20